ದೇಶ'ನಾನು ಶಿವನ ಭಕ್ತ, ನಿಂದನೆಗಳ 'ವಿಷವನ್ನು' ನುಂಗುತ್ತೇನೆ': ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ
ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಈಗ, ನಮ್ಮ ಪಡೆಗಳು ಆಪರೇಷನ್ ಸಿಂಧೂರವನ್ನ ನಡೆಸಿವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುತ್ತವೆ.