ದೇಶ10 ದಿನದೊಳಗೆ ಜಾಗ ಖಾಲಿ ಮಾಡುವಂತೆ ಲಾರ್ಡ್ ಹನುಮಂತನಿಗೆ ರೈಲ್ವೆ ಅಧಿಕಾರಿಗಳಿಂದ ನೋಟಿಸ್!
ಇತ್ತೀಚೆಗೆ ಧನ್ಬಾದ್ ರೈಲು ವಿಭಾಗದ ಸಹಾಯಕ ಇಂಜಿನಿಯರ್ ಆನಂದ್ ಕುಮಾರ್ ಪಾಂಡೆ ಅವರು ರೈಲ್ವೆಗೆ ಸೇರಿದ ಬೇಕರ್ ಬಂದ್ ಪ್ರದೇಶದಲ್ಲಿ ದೇವಸ್ಥಾನ ನಿರ್ಮಿಸಿರುವುದಕ್ಕಾಗಿ ತೆರವುಗೊಳಿಸಲು ದೇವರಿಗೆ ನೋಟಿಸ್ ನೀಡಿದ್ದಾರೆ.