ಸಿನಿಮಾ ಸುದ್ದಿ89ನೇ ಆಸ್ಕರ್ ಪ್ರಶಸ್ತಿ ಪ್ರಕಟ; "ಮೂನ್ ಲೈಟ್" ಅತ್ಯುತ್ತಮ ಚಿತ್ರ, ಕ್ಯಾಸಿ ಅಫ್ಲೆಕ್ ಅತ್ಯುತ್ತಮ ನಟ
ಸಿನಿಮಾರಂಗದ ಅತ್ಯುನ್ನತ ಆಸ್ಕರ್ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಮಿಯಾಮಿ ಸಮುದಾಯದ ಕುರಿತು ಬೆಳಕು ಚೆಲ್ಲುವ "ಮೂನ್ ಲೈಟ್" ಚಿತ್ರ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.