ಲಾಲು ಪ್ರಸಾದ್ ಯಾದವ್
'ವೈಭವ್ ಸೂರ್ಯವಂಶಿ ಅವರಂತಹ PR ಬಿಹಾರಕ್ಕೆ ಬೇಕಿತ್ತು'; ಲಾಲು ಪ್ರಸಾದ್ ಯಾದವ್ ಎಲ್ಲವನ್ನೂ ಹಾಳು ಮಾಡಿದ್ದರು: ಕ್ರೀಡಾ ನಿರೂಪಕಿ ರಿಧಿಮಾ ಪಾಠಕ್
ಇನ್‌ಸ್ಟಾಗ್ರಾಂನಲ್ಲಿನ ವಿಡಿಯೋವೊಂದರಲ್ಲಿ ಮಾತನಾಡಿದ ಪಾಠಕ್, ಸೂರ್ಯವಂಶಿಯವರ ಉದಯವು ಬಿಹಾರ ರಾಜ್ಯಕ್ಕೆ ಹೆಮ್ಮೆ ಪಡುವಂತಹ ಸಂಗತಿಯಾಗಿದೆ ಎಂದು ಉಲ್ಲೇಖಿಸಿದ್ದಾರೆ.

'ಕೊಳಕು ಮೂತ್ರಪಿಂಡ' ಎನ್ನುವವವರು ನನ್ನೊಂದಿಗೆ ಚರ್ಚೆಗೆ ಬನ್ನಿ: ಲಾಲು ಪುತ್ರಿ ರೋಹಿಣಿ ಆಚಾರ್ಯ
ಆರ್‌ಜೆಡಿಯ ಚುನಾವಣಾ ಸೋಲಿನ ನಂತರ, ಆಚಾರ್ಯ ತಮ್ಮ ಅನಾರೋಗ್ಯ ಪೀಡಿತ ತಂದೆಗೆ ನೀಡಿದ ಕೊಳಕು ಮೂತ್ರಪಿಂಡ"ಕ್ಕೆ ಬದಲಾಗಿ ಪಕ್ಷದ ಟಿಕೆಟ್" ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ನನ್ನ ಹೆತ್ತವರಿಗೆ ಮಾನಸಿಕ ಕಿರುಕುಳ ನೀಡಿದ್ದರೆ ತನಿಖೆಗೆ ಆದೇಶಿಸಿ; ಕೇಂದ್ರ, ಬಿಹಾರ ಸರ್ಕಾರಕ್ಕೆ ತೇಜ್ ಪ್ರತಾಪ್ ಯಾದವ್ ಒತ್ತಾಯ
ರೋಹಿಣಿ ಆಚಾರ್ಯ, ಅವರ ಸಹೋದರ ತೇಜಸ್ವಿ ಯಾದವ್ ಮತ್ತು ಅವರ ಸಹಾಯಕ ಸಂಜಯ್ ಯಾದವ್ ಅವರಿಂದ ಅವಮಾನಕ್ಕೊಳಗಾಗಿರುವುದಾಗಿ ಸಾರ್ವಜನಿಕವಾಗಿ ಆರೋಪಿಸಿರುವ ಬೆನ್ನಲ್ಲೇ ತೇಜ್ ಪ್ರತಾಪ್ ಯಾದವ್ ಈ ಹೇಳಿಕೆ ನೀಡಿದ್ದಾರೆ.

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: NDA ಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!
ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ತಮ್ಮದೇ ಕುಟುಂಬಸ್ಥರ ವಿರುದ್ಧ ಕಿಡಿಕಾರಿ ಇನ್ನು ಮುಂದೆ ನಾನು ಆ ಕುಟುಂಬದ ಭಾಗವಲ್ಲ ಎಂದು ಘೋಷಿಸಿದ್ದಾರೆ.

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?
ಈಗಾಗಲೇ ಕುಟುಂಬದಿಂದ ದೂರ ಆಗಿರುವ ತೇಜ್ ಪ್ರತಾಪ್ ಯಾದವ್ ಸಹೋದರಿ ರೋಹಿಣಿ ಆಚಾರ್ಯಗೆ ಉಂಟಾಗಿರುವ ಅಪಮಾನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Bihar: ಅಂದು ಇದೇ 'ಕೊಳಕು' ಕಿಡ್ನಿ ನಿಮ್ಮ ಪ್ರಾಣ ಉಳಿಸಿತು, ಇಂದು ಚಪ್ಪಲಿಯಲ್ಲಿ ಥಳಿಸುತ್ತಿದ್ದಾರೆ..: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ
ನಿನ್ನೆಯಷ್ಟೇ ಲಾಲು ಪ್ರಸಾದ್ ಯಾದವ್ ಕುಟುಂಬದ ವಿರುದ್ಧ ತಿರುಗಿಬಿದ್ದಿದ್ದ ಪುತ್ರಿ ರೋಹಿಣಿ ಆಚಾರ್ಯ ತನಗೂ ಈ ಕುಟುಂಬಕ್ಕೂ ಸಂಬಂಧವೇ ಇಲ್ಲ ಎಂದು ಘೋಷಿಸಿದ್ದರು.

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!
ಕೇವಲ ರಾಜಕೀಯದಿಂದ ಹೊರಬರುತ್ತಿರುವುದಷ್ಟೇ ಅಲ್ಲದೇ ತಮ್ಮ ಕುಟುಂಬವನ್ನೂ ತ್ಯಜಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ರೋಟಿ ತಿರುಗಿಸಿ, ಇಲ್ಲದಿದ್ದರೆ ಅದು ಸುಟ್ಟು ಕರಕಲಾಗುತ್ತದೆ: ಲಾಲು ಹೀಗೆ ಹೇಳಿದ್ಯಾಕೆ?
ಇಂದು ತಮ್ಮ ಪತ್ನಿ ರಾಬ್ರಿ ದೇವಿ, ಪುತ್ರ ಹಾಗೂ ಇಂಡಿಯಾ ಬ್ಲಾಕ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರೊಂದಿಗೆ ಲಾಲು ಪ್ರಸಾದ್ ಯಾದವ್ ಅವರು ಮತ ಚಲಾಯಿಸಿದ್ದು, ಆಡಳಿತದಲ್ಲಿ ಬದಲಾವಣೆ ತರಬೇಕೆಂದು ಕರೆ ನೀಡಿದ್ದಾರೆ.

ಲಾಲು ಪುತ್ರನನ್ನು ಬಿಹಾರ ಸಿಎಂ ಆಗಿ, ಸೋನಿಯಾ ಪುತ್ರನನ್ನು ಪ್ರಧಾನಿಯಾಗಿ ಮಾಡಲು ಬಯಸಿದ್ದಾರೆ, ಆದರೆ...: ಅಮಿತ್ ಶಾ
ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾಘಟಬಂಧನ ಅನ್ನು 'ಥಗ್ ಬಂಧನ' ಎಂದು ಕರೆದರು.

