ದೇಶಬಿಹಾರ:ಲಾಲು - ರಾಬ್ರಿ ಮೋರ್ಚಾ ಸ್ಥಾಪಿಸಿದ ತೇಜ್ ಪ್ರತಾಪ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ
ಮಾಜಿ ಬಿಹಾರ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಈಗಾಗಲೇ ಲಾಲು- ರಾಬ್ರಿ ಮೋರ್ಚಾ ಸ್ಥಾಪಿಸಿದ್ದು, ಸರಣ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.