ಸಿನಿಮಾ ಸುದ್ದಿಕಾರು ಡಿಕ್ಕಿ ಪ್ರಕರಣ: ಸಿಬ್ಬಂದಿಯನ್ನು ಮನೆಗೆ ಕರೆಸಿ ಕ್ಷಮೆ ಕೇಳಿ ರಚಿತಾ ರಾಮ್; ಡಿಂಪಲ್ ಕ್ವೀನ್ ನಡೆಗೆ ವ್ಯಾಪಕ ಪ್ರಶಂಸೆ
ಇದು ಆಕಸ್ಮಿಕವಾಗಿ ನಡೆದಿರುವ ಘಟನೆ. ಈ ವಿಚಾರ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ. ಅಷ್ಟಲ್ಲದೆ, ರಂಗಪ್ಪ ಅವರನ್ನು ತಮ್ಮ ಮನೆಗೆ ಕರೆದು ಕ್ಷಮೆ ಕೋರಿದ್ದಾರೆ. ಈ ಸಂದರ್ಭದ ವಿಡಿಯೊವನ್ನೂ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.