ರಾಜ್ಯLalbagh Flower Show 2026: ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಗಂಗ ಸಾಮ್ರಾಜ್ಯ ಅನಾವರಣ; ಹೂಗಳಲ್ಲಿ ಅರಳಲಿದೆ 1,200 ವರ್ಷದ ಬೇಗೂರು ಪಂಚಲಿಂಗೇಶ್ವರ ದೇವಾಲಯ..!
ಸುಮಾರು 1,200 ವರ್ಷಗಳ ಇತಿಹಾಸ ಹೊಂದಿರುವ ಬೇಗೂರಿನ ಪಂಚಲಿಂಗೇಶ್ವರ ದೇವಾಲಯ ಈ ವರ್ಷದ ಪ್ರದರ್ಶನದ ಕೇಂದ್ರಬಿಂದುವಾಗಿದ್ದು, ಅದನ್ನು ಸಂಪೂರ್ಣವಾಗಿ ಹೂಗಳಿಂದ ನಿರ್ಮಿಸಲಾಗುತ್ತಿದೆ.