ರಾಜ್ಯಸುದ್ದಿವಾಹಿನಿ ಚರ್ಚೆ ವೇಳೆ ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಳ್ಳಾಲ್ ಗೆ ಬೆದರಿಕೆ: ಸಿದ್ದರಾಮಯ್ಯ ಖಂಡನೆ, ಬಂಧನಕ್ಕೆ ಒತ್ತಾಯ
ಮಂಗಳೂರಿನ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆಯುತ್ತಿದ್ದ ನೇರ ಚರ್ಚೆ ವೇಳೆ ಕಾಂಗ್ರೆಸ್ ವಕ್ತಾರೆ ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಯ ಬೆದರಿಕೆಯೊಡ್ಡಲಾಗಿದೆ. ಇದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.