ಕ್ರಿಕೆಟ್PSL ಇತಿಹಾಸದ ಅತ್ಯಂತ ನಾಟಕೀಯ ಅಂತ್ಯ: 10 ನಿಮಿಷ ಮುಂಚೆ ಬಂದು ಚಾಂಪಿಯನ್ ಪಟ್ಟ ದೊರಕಿಸಿಕೊಟ್ಟ Sikandar Raza
ನಿನ್ನೆ ಲಾಹೋರ್ ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ಪಿಎಸ್ಎಲ್ ಫೈನಲ್ ಪಂದ್ಯದಲ್ಲಿ ಈ ಡ್ರಮಾಟಿಕ್ ಘಟನೆ ನಡೆದಿದ್ದು, ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕ್ವೆಟಾ ಗ್ಲಾಡಿಯೇಟರ್ಸ್ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿತ್ತು.