ವಿದೇಶಸಾಕ್ಷ್ಯಾಧಾರ ಕೊಡದಿದ್ದರೆ ಹಫೀಜ್ ಬಿಡುಗಡೆ ಮಾಡುತ್ತೇವೆ: ಲಾಹೋರ್ 'ಹೈ' ಎಚ್ಚರಿಕೆ
ಜಮಾತ್ ಉದ್ ದವಾ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಉಗ್ರವಾದಿ ಚಟುವಟಿಕೆಯಲ್ಲಿ ಭಾಗಿಯಾಗದ್ದಾನೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ಹಾಜರುಪಡಿಸದೇ ಇದ್ದಲ್ಲಿ, ಆತನನ್ನು ಬಿಡುಗಡೆ ಮಾಡುತ್ತೇವೆಂದು ಲಾಹೋರ್ ಹೈಕೋರ್ಟ್...