ಲಿಂಗ ಬದಲಾವಣೆ

ಲಿಂಗ ಬದಲಾವಣೆಗೆ ಅನುಮತಿ ಕೋರಿದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್; ಇಕ್ಕಟ್ಟಿನಲ್ಲಿ ಯುಪಿ ಪೊಲೀಸ್
ಪುರುಷರಾಗಲು ಬಯಸಿ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇದು ಉತ್ತರ ಪ್ರದೇಶ ಪೊಲೀಸ್...

ಪುರುಷನಾಗಿ ಬದಲಾಗಲು ಬಯಸಿದ ಮಹಿಳಾ ಪೇದೆ: ಲಿಂಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸರ್ಕಾರದ ಗ್ರೀನ್ ಸಿಗ್ನಲ್!
ಸರ್ಕಾರಿ ನೌಕರರಿಗೆ ಲಿಂಗ ಬದಲಾವಣೆಯನ್ನು ಅನುಮತಿಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಲಿಂಗ ಬದಲಾವಣೆಯ ಬಳಿಕ ದೀಪಿಕಾ ಅವರಿಗೆ ಮಹಿಳಾ ನೌಕರರಿಗೆ ಸಿಗುವ ಯಾವುದೇ ಸವಲತ್ತುಗಳು ಸಿಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೀರಾ 'ಆರವ್' ಆದ ಕಥೆ: ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಬದಲಿಸಿಕೊಂಡ ಮಹಿಳಾ ದೈಹಿಕ ಶಿಕ್ಷಕಿ!
ಮಹಿಳಾ ದೈಹಿಕ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯೊಬ್ಬಳ ಪ್ರೇಮ ಪಾಶಕ್ಕೆ ಸಿಲುಕಿದ್ದು ಕೊನೆಗೆ ಆಕೆಯನ್ನು ಮದುವೆಯಾಗುವ ಸಲುವಾಗಿ ತಮ್ಮ ಲಿಂಗವನ್ನೇ ಬದಲಾಯಿಸಿಕೊಂಡಿದ್ದಾರೆ.

ಪತಿ, ಅವನಲ್ಲ ಅವಳು, ಮದುವೆಯಾಗಿ 8 ವರ್ಷಗಳ ಬಳಿಕ ಬಹಿರಂಗವಾದ ಸತ್ಯ!
ಮದುವೆಯಾಗಿ 8 ವರ್ಷ ಕಳೆದ ನಂತರ ತನ್ನ ಪತಿ ಮೊದಲು ಮಹಿಳೆಯಾಗಿದ್ದಳು ಎಂಬ ಸತ್ಯ ತಿಳಿದುಬಂದಿದ್ದು, ಗುಜರಾತ್‍ನ ವಡೋದರಾದಲ್ಲಿ ಮಹಿಳೆಯೊಬ್ಬರು ಶಾಕ್ ಆಗಿದ್ದಾಳೆ.

ಪ್ರೇಮಕ್ಕೆ ಕಣ್ಣಿಲ್ಲ: ಸ್ನೇಹಿತೆಯನ್ನು ವಿವಾಹವಾಗಲು ಲಿಂಗ ಬದಲಿಸಿಕೊಂಡ ಅವಳು 'ಅವನಾದ' ಕಥೆ!
ಪ್ರೀತಿ ಅಂದರೆ ಹಾಗೆ, ಏನೂ ಬೇಕಾದರೂ ಮಾಡಿಸಿಬಿಡುತ್ತದೆ. ಆದರೆ ಈ ಪರಿಯನ್ನು ಯಾರೂ ಊಹಿಸಲಸಾಧ್ಯ. ಪ್ರೀತಿಸಿದವಳನ್ನು ಮದುವೆಯಾಗಲು ಯುವತಿಯೋರ್ವಳು ತನ್ನ ಲಿಂಗವನ್ನೇ ಬದಲಾಯಿಸಿಕೊಂಡಿದ್ದಾಳೆ.

