ರಾಜಕೀಯಚುನಾವಣೆಯಲ್ಲಿ ಸ್ಪರ್ಧಿಸಲು ಇಲ್ಲ ಆಸಕ್ತಿ: ಕರ್ನಾಟಕದಲ್ಲಿ ಕೇವಲ 25 ಮಹಿಳೆಯರು ನಾಮಪತ್ರ ಸಲ್ಲಿಕೆ!
ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು, 2029ರ ಲೋಕಸಭೆ ಚುನಾವಣೆ ವೇಳೆಗೆ ದೇಶಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ.