ರಾಜಕೀಯನನಗೆ ಅನ್ಯಾಯವಾಗಿದೆ: BJP ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ! Video
ಎಸ್.ವಿ.ಸಂಕನೂರ ಅವರಿಗೆ ಟಿಕೆಟ್ ನೀಡಲಾಗಿದೆ. ಅದನ್ನು ಬದಲಿಸಿ ನನಗೆ ಟಿಕೆಟ್ ನೀಡಲು ಇನ್ನೂ ಸಮಯ ಇದೆ. ಎಂಟು ದಿನಗಳಲ್ಲಿ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡದಿದ್ದರೆ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದರು.