ರಾಜ್ಯ'ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ': ಪಾದಯಾತ್ರೆಗೂ ಮುನ್ನ ಅಮರೇಶ್ವರ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಭೇಟಿ; Video
ಈ ಸರ್ಕಾರವನ್ನು ನಾವು ಸಂಪೂರ್ಣವಾಗಿ ಕಿತ್ತುಹಾಕುತ್ತೇವೆ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.