ರಾಜ್ಯಲಿಂಗಾಯತ ಮೀಸಲಾತಿ ಹೆಚ್ಚಳ ಚುನಾವಣಾ ತಂತ್ರವಷ್ಟೇ: ಈಶ್ವರ್ ಖಂಡ್ರೆ
ರಾಜ್ಯ ಬಿಜೆಪಿ ಸರಕಾರ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ತಂತ್ರವಷ್ಟೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಭಾನುವಾರ ಹೇಳಿದರು.