ರಾಜಕೀಯವೈಜ್ಞಾನಿಕ ಜಾತಿ ಗಣತಿಗೆ ಆಗ್ರಹಿಸಿ ಸಿಎಂಗೆ ವೀರಶೈವ ಲಿಂಗಾಯತ ಮನವಿ: ಸಹಿ ಹಾಕಿರುವ ಸಚಿವ ಎಂಬಿ ಪಾಟೀಲ್ ಹೇಳಿದ್ದು ಹೀಗೆ...
ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಸೋಮವಾರ ಸ್ಪಷ್ಟಪಡಿಸಿದರು.