ರಾಜಕೀಯಲಿಂಗಾಯತ ಧರ್ಮ ಒಡೆಯುವ ಮತ್ತೊಂದು ಹುನ್ನಾರ ಡಿಕೆಶಿ ಹೇಳಿಕೆಯಿಂದ ಬಯಲು: ಸಿಎಂ ಬೊಮ್ಮಾಯಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಸಮರವೂ ಜೋರಾಗಿದೆ. ಕೆಲವು ಬಿಜೆಪಿಯ ಲಿಂಗಾಯತ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿರುವುದನ್ನು ಡ್ಯಾಂಗೆ ಹೋಲಿಸಿ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.