ಲಿಂಗಾಯತ ಧರ್ಮ

‘ಧರ್ಮ ಒಡೆಯುವ ಪ್ರಯತ್ನ ಮಾಡಿರಲಿಲ್ಲ, ಕೆಲವರು ನನ್ನ ದಾರಿ ತಪ್ಪಿಸಿದ್ದರು': ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ!
ತಮ್ಮ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಚಳವಳಿ ಆರಂಭಿಸಿದ್ದಕ್ಕೆ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮಿ ಹೇಳಿದ್ದಾರೆ.

ದೇಶ ಉಳಿದರೆ ಧರ್ಮ ಉಳಿಯಲಿದೆ: ಸಚಿವ ಎಂಬಿ ಪಾಟೀಲ್ ಗೆ ಯತ್ನಾಳ್ ಟಾಂಗ್
ದೇಶ ಉಳಿದರೆ ಲಿಂಗಾಯತ ಧರ್ಮ ಉಳಿಯುತ್ತದೆ, ಜಾತಿ ಉಳಿಯುತ್ತದೆ. ಭಾರತ ಉಳಿಯಲಿಲ್ಲ ಎಂದರೆ ಯಾವ ಲಿಂಗಾಯತರು ಉಳಿಯುವುದಿಲ್ಲ...

'ಶೋ' ಮಾಡೋದು ಬಿಟ್ಟು ಕೆಲಸ ಮಾಡಿ: ಸಚಿವ ಡಿಕೆಶಿಗೆ ರಮೇಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ರಮೇಶ್ ಜಾರಕಿಹೊಳಿಯವರು ಇದೀಗ ಮತ್ತೆ ಡಿಕೆಶಿ ವಿರುದ್ಧ ಹರಿಹಾಯ್ದಿದ್ದಾರೆ...

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕ್ಷಮೆ: ಡಿಕೆಶಿ ಪರ ಯಡಿಯೂರಪ್ಪ ಬ್ಯಾಟಿಂಗ್
ಡಿ.ಕೆ.ಶಿವಕುಮಾರ್ ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ...

ಮಠಾಧೀಶರ ರಾಜಕೀಯದಿಂದ ಲಿಂಗಾಯತ ಧರ್ಮ ಸ್ಥಾನಮಾನಕ್ಕೆ ವಿಳಂಬ: ಬಸವರಾಜ್ ಹೊರಟ್ಟಿ
ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ರಾಜ್ಯ ಸರ್ಕಾರ ರಚಿಸುವ ತಜ್ಞರ ಸಮಿತಿಯನ್ನು...

ಲಿಂಗಾಯತ ಧರ್ಮ ಹೋರಾಟದಲ್ಲಿ ಸಚಿವರು ಕಾರ್ಯನಿರತರಾಗಿದ್ದಾರೆ: ವಿಪಕ್ಷಗಳು
ವಿಧಾನಮಂಡಲ ಅಧಿವೇಶನಕ್ಕೆ ಗೈರು ಹಾಜರಾಗುತ್ತಿರುವ ರಾಜ್ಯ ಸಚಿವರು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಕಾರ್ಯನಿರತರಾಗಿದ್ದಾರೆಂದು ವಿರೋಧ ಪಕ್ಷಗಳು ಬುಧವಾರ ತೀವ್ರವಾಗಿ ಕಿಡಿಕಾರಿದವು...

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಹಿಂದೆ ಸಿಎಂ ಬ್ರೇನ್: ಜಗದೀಶ್ ಶೆಟ್ಟರ್
ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ....

