ರಾಜ್ಯಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೊನೆಯ ಸಚಿವ ಸಂಪುಟ ಸಭೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಸಾಧ್ಯತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳು ಮತ್ತು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.