ಲಿಂಗಾಯತ ಪ್ರತ್ಯೇಕ ಧರ್ಮ

ಮತ್ತೊಮ್ಮೆ ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಹುಟ್ಟುಹಾಕಿದ ಬಸವ ಸಾಂಸ್ಕೃತಿಕ ಅಭಿಯಾನ!
ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ಹಲವು ಸ್ವಾಮೀಜಿಗಳು ಪಟ್ಟು ಹಿಡಿದಿದ್ದು, ಸಮೀಕ್ಷೆ ಸಮಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬರೆಸಲೂ ಕರೆ ನೀಡಿದ್ದಾರೆ.

ಚುನಾವಣೆಗೆ ಮೊದಲೊಂದು ಧರ್ಮ, ನಂತರ ಇನ್ನೊಂದು ಧರ್ಮವೇ? ಅಧಿಕಾರದಲ್ಲಿದ್ದಾಗ ವಿಭಜನೆ, ವಿಪಕ್ಷದಲ್ಲಿದ್ದಾಗ ವೀರಶೈವರ ಭಜನೆ!
ಧರ್ಮ ಎಂಬ ಜೇನು ಗೂಡಿಗೆ ಕಾಂಗ್ರೆಸ್ ಈ ಹಿಂದೆ ಕೈ ಹಾಕಿ ಸುಟ್ಟುಹೋಗಿತ್ತು. ವೀರಶೈವ, ಲಿಂಗಾಯತ, ಧರ್ಮ, ಜಾತಿ ಎಂಬ ಕಂದಕ ಸೃಷ್ಟಿಸಲು ವಿಫಲ ಯತ್ನ ನಡೆಸಿ ಅಧಿಕಾರ ಕಳೆದುಕೊಂಡಿತು ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಲಿಂಗಾಯತ ಧರ್ಮ ಹೋರಾಟಕ್ಕೆ ಲಂಚದ ಹಣ ಹೇಳಿಕೆ: ಶಾಮನೂರು-ಪಾಟೀಲ್ ಜಗಳ ತಾರಕಕ್ಕೆ
ಲಿಂಗಾಯತ ಧರ್ಮ ಹೋರಾಟಕ್ಕೆ ಲಂಚದ ಹಣ ಬಳಕೆಯಾಗಿದೆ ಎಂದ್ಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಗೃಹ ಸಚಿವ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮ: ರಾಜ್ಯದ ಪ್ರಸ್ತಾವನೆ ತಿರಸ್ಕರಿಸಿದ ಕೇಂದ್ರ
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಕುರಿತಂತೆ ಕೇಂದ್ರದ ಹೆಚುವರಿ ಸಾಲಿಸಿಟರ್ ಜನರಲ್.....

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ: ರಾಜ್ಯ ಸರ್ಕಾರದ ಪ್ರಸ್ತಾವನೆ ವಾಪಸ್ ಸಾಧ್ಯತೆ
ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಹಿಂದೆ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸು ಕಳುಹಿಸುವ ಸಾಧ್ಯತೆ ಇದೆ.

ಲಿಂಗಾಯತ ಪ್ರತ್ಯೇಕ ಧರ್ಮ; ಸುಪ್ರೀಂ ಮೊರೆ ಹೋಗುತ್ತೇವೆ: ಮಾತೆ ಮಹಾದೇವಿ
ಕೇಂದ್ರ ಸರ್ಕಾರ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡದೆ ಇದ್ದರೆ ತಾವು ಸುಪ್ರೀಂ ಕೋರ್ಟ್...

ವೀರಶೈವ ಮಠಾಧೀಶರಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ಸಲ್ಲಿಸಿರುವ....

ಲಿಂಗಾಯತ ಪ್ರತ್ಯೇಕ ಧರ್ಮವನ್ನಾಗಿ ಗುರುತಿಸಿ: ಸರ್ಕಾರಕ್ಕೆ ಚಂಪಾ ಆಗ್ರಹ
ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಶಿಫಾರಸು ನೀಡಿರುವ ಬೆನ್ನಲ್ಲೇ ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮವನ್ನಾಗಿ

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ: ಸಮತೋಲನ ಕಾಯ್ದುಕೊಳ್ಳಲು ಹೈ ಕೋರ್ಟ್ ಸೂಚನೆ
ಉತ್ತರ ಕರ್ನಾಟಕದ ಪ್ರಬಲ ಸಮುದಾಯಗಳಲ್ಲಿ ಒಂದಾದ ವೀರಶೈವ-ಲಿಂಗಾಯತ ರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ಪರಿಶೀಲನೆ ಉದ್ದೇಶದೊಡನೆ ರಾಜ್ಯ ಸರ್ಕಾರ ರಚಿಸಿರುವ ..........

