ರಾಜಕೀಯ2ನೇ ಹಂತದ ಚುನಾವಣೆ: ಲಿಂಗಾಯತ ಪ್ರಾಬಲ್ಯದ ಮೂರು ಭದ್ರಕೋಟೆಗಳನ್ನು ಉಳಿಸಿಕೊಳ್ಳುತ್ತಾ ಬಿಜೆಪಿ?
ಮೇ 7 ರಂದು ದೇಶದಲ್ಲಿ 3ನೇ ಹಂತದ ಮತ್ತು ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಉಳಿದ 14 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.