ಲಿಂಗಾಯತ ಮಠ

ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಮುರುಘಾ ಶ್ರೀಗೆ ಬಿಗ್ ರಿಲೀಫ್, ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆ
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದು, ಇದರ ಬೆನ್ನಲ್ಲೇ ಇದೀಗ ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಲಿಂಗಾಯತ ಮಠಾಧೀಶರನ್ನು ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕಠಿಣ ಪರಿಸ್ಥಿತಿ
ಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಪಕ್ಷದ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕಾಂಗ್ರೆಸ್ನ ಕೆಲ ಹಿರಿಯ ನಾಯಕರ ಸಭೆ ಬಿಜೆಪಿಗೆ ಬಿಸಿ ಮುಟ್ಟಿಸಿದೆ.

