ರಾಜ್ಯಜಾತಿ ಗಣತಿ ವರದಿ: ಸಚಿವರಾದ ಶಿವಾನಂದ ಪಾಟೀಲ್, ಈಶ್ವರ್ ಖಂಡ್ರೆ ಜೊತೆಗೆ ವಾಗ್ವಾದ; ಎಂಬಿ ಪಾಟೀಲ್ ಹೇಳಿದ್ದು ಹೀಗೆ...
ಇದು ಕೇವಲ ಸಣ್ಣ ಭಿನ್ನಾಭಿಪ್ರಾಯ. ಈ ಹಿಂದೆ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಬಗ್ಗೆ ಪ್ರಸ್ತಾಪಿಸಿದಾಗ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿತ್ತು ಎಂದು ಶಿವಾನಂದ ಪಾಟೀಲ್ ಹೇಳಿದರು.