ರಾಜ್ಯಚುನಾವಣೆಗೂ ಮುನ್ನ ಪ್ರತ್ಯೇಕ ಧರ್ಮ ಘೋಷಿಸಿ: ಸರ್ಕಾರಕ್ಕೆ ಲಿಂಗಾಯತ ನಾಯಕರ ಆಗ್ರಹ
ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿರುವ ಲಿಂಗಾಯತ ನಾಯಕರು ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನು ಪ್ರತ್ಯೇಕ ಧರ್ಮ ಘೋಷಿಸುವಂತೆ ಪಟ್ಟುಹಿಡಿದು...