ರಾಜಕೀಯಎಚ್ ವಿಶ್ವನಾಥ್ ನನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ; ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ಶಾಮನೂರು!
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.