ಲಿಂಗೈಕ್ಯ

ಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!
ರಾಜ್ಯ

ಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಿವಮೊಗ್ಗ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!
ರಾಜ್ಯ

ಶಿವಮೊಗ್ಗ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.

ಚಿಂಚಣಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ
ರಾಜ್ಯ

ಚಿಂಚಣಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

ಚಿಂಚಣಿ ಸಿದ್ದಸಂಸ್ಥಾನ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ (63) ಭಾನುವಾರ ಲಿಂಗೈಕ್ಯರಾಗಿದ್ದಾರೆ.

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ
ರಾಜ್ಯ

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಲಿಂಗೈಕ್ಯರಾಗಿದ್ದಾರೆ.

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು; ಇಂದು ಸಂಜೆ ಅಂತ್ಯಕ್ರಿಯೆ
ರಾಜ್ಯ

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು; ಇಂದು ಸಂಜೆ ಅಂತ್ಯಕ್ರಿಯೆ

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ.

ಚಿಕ್ಕಮಗಳೂರು: ಕರಡಿಗವಿ ಮಠದ ಶಂಕರಾನಂದ ಸ್ವಾಮಿಜಿ ಲಿಂಗೈಕ್ಯ 
ರಾಜ್ಯ

ಚಿಕ್ಕಮಗಳೂರು: ಕರಡಿಗವಿ ಮಠದ ಶಂಕರಾನಂದ ಸ್ವಾಮಿಜಿ ಲಿಂಗೈಕ್ಯ 

ಚಿಕ್ಕಮಗಳೂರು ಜಿಲ್ಲೆಯ ಶ್ರೀ ಕರಡಿಗವಿ ಮಠದ ಶಂಕರಾನಂದ ಸ್ವಾಮಿಜಿ (60) ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲ‌ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಗೆ ಆರೋಗ್ಯ ಹದಗೆಟ್ಟಿತ್ತು.

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ
ರಾಜ್ಯ

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ.

ಕರ್ನಾಟಕ ರತ್ನ, ಪದ್ಮಭೂಷಣ ಶಿವಕುಮಾರ ಸ್ವಾಮೀಜಿ ನಡೆದು ಬಂದ ದಾರಿ!
ರಾಜ್ಯ

ಕರ್ನಾಟಕ ರತ್ನ, ಪದ್ಮಭೂಷಣ ಶಿವಕುಮಾರ ಸ್ವಾಮೀಜಿ ನಡೆದು ಬಂದ ದಾರಿ!

ಶಿವಕುಮಾರ ಸ್ವಾಮೀಜಿ ಅವರು ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ಗಂಗಮ್ಮನವರಿಗೆ ಎಪ್ರಿಲ್ 1, 1907ರಲ್ಲಿ 13ನೇ ಮಗುವಾಗಿ ಜನಿಸಿದರು.

ಕೋಲಾರ: ಕೋಟಿಲಿಂಗೇಶ್ವರ ದೇವಾಲಯದ ಸ್ಥಾಪಕ, ಧರ್ಮಾಧಿಕಾರಿ ಸಾಂಬಾ ಶಿವ ಮೂರ್ತಿ ಸ್ವಾಮೀಜಿ ಲಿಂಗೈಕ್ಯ
ರಾಜ್ಯ

ಕೋಲಾರ: ಕೋಟಿಲಿಂಗೇಶ್ವರ ದೇವಾಲಯದ ಸ್ಥಾಪಕ, ಧರ್ಮಾಧಿಕಾರಿ ಸಾಂಬಾ ಶಿವ ಮೂರ್ತಿ ಸ್ವಾಮೀಜಿ ಲಿಂಗೈಕ್ಯ

ಪ್ರಸಿದ್ಧ ಧಾರ್ಮಿಕ ಕೇಂದ್ರ ಕೋಟಿಲಿಂಗೇಶ್ವರ ಸ್ವಾಮಿ ದೇವಾಲಯದ ಸ್ಥಾಪಕ ಹಾಗೂ ಧರ್ಮಾಧಿಕಾರಿ ಸಾಂಬಾ ಶಿವ ಮೂರ್ತಿ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.