ರಾಜ್ಯ'ಸುಪ್ರೀಂ' ಆದೇಶ ನಗಣ್ಯ: ಬೈಪಾಸ್ ಹೈವೆಗಳಾಗಿವೆ ರಾಷ್ಟ್ರೀಯ ಹೆದ್ದಾರಿಗಳು; ಎಗ್ಗಿಲ್ಲದೆ ನಡೆಯುತ್ತಿವೆ ಮದ್ಯದಂಗಡಿಗಳು!
ರಾಷ್ಟ್ರೀಯ ಹೆದ್ದಾರಿಯ 500 ಮೀಟರ್ ಸುತ್ತಮುತ್ತ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿ ತೆರೆಯಬಾರದು ಎಂದು 2017ರಲ್ಲಿ ಆದೇಶ ನೀಡಿತ್ತು. ಆದರೆ ರಾಜ್ಯ ಸರ್ಕಾರ ಈ ಆದೇಶವನ್ನು ಪಾಲಿಸುವಂತೆ ಕಾಣುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಆದಾಯ ಬರುವುದೇ ಅಬಕಾರಿ ಸುಂಕದಿಂದ.ಹೀಗಾಗಿ ಕೆಲವು ರಾಷ್ಟ್ರೀಯ ಹೆದ್ದಾರಿಗಳನ್ನು ಲಿಕ್ಕರ್ ಶಾಪ್ ಗೋಸ್ಕರವೇ ರಾಜ್ಯ ಹೆದ್ದಾರಿಯನ್ನಾಗಿ