ರಾಜ್ಯಬೆಂಗಳೂರಿನಲ್ಲಿ ಒಂದು ವಾರ ಲಾಕ್ ಡೌನ್: ದಾಖಲೆಯ ಮದ್ಯ ಮಾರಾಟ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರು ನಗರದಲ್ಲಿ ಕಳೆದ ರಾತ್ರಿಯಿಂದ ಒಂದು ವಾರ ಲಾಕ್ ಡೌನ್ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮದ್ಯದಂಗಡಿಗಳು ತೆರೆದಿರುವುದಿಲ್ಲವೆಂದು ಮದ್ಯಪ್ರಿಯರು ಒಂದು ವಾರಕ್ಕೆ ಬೇಕಾಗುವಷ್ಟು ಮದ್ಯ ಖರೀದಿಸಿ ಸಂಗ್ರಹಿಸಿಟ್ಟುಕೊಂಡಿದ್ದಾರೆ.