ಲಿಜ್ ಟ್ರಸ್

ಬ್ರಿಟನ್ ಪ್ರಧಾನಿ ಹುದ್ದೆ: ಬೋರಿಸ್ ಜಾನ್ಸನ್ ಕಮ್ ಬ್ಯಾಕ್! ಯಾರಿದ್ದಾರೆ ರೇಸ್ ನಲ್ಲಿ?
ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಜ್ ಟ್ರಸ್ ರಾಜಿನಾಮೆ ನೀಡಿದ ಬೆನ್ನಲ್ಲೇ ಮತ್ತೆ ಪ್ರಧಾನಿ ಅಭ್ಯರ್ಥಿಗಳ ಕುರಿತ ಚರ್ಚೆ ವಿಶ್ವಾದ್ಯಂತ ಸುದ್ದಿಗೆ ಗ್ರಾಸವಾಗಿದ್ದು, ಪ್ರಧಾನಿ ಹುದ್ದೆ ಆಕಾಂಕ್ಷಿಗಳ ಪಟ್ಟಿಗೆ ಇದೀಗ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಹೆಸರೂ ಕೂಡ ಕೇಳಿಬರುತ್ತಿದೆ.

ಬ್ರಿಟನ್ ನ ನೂತನ ಪ್ರಧಾನಿ ಲಿಜ್ ಟ್ರಸ್ ರಾಜಿನಾಮೆ!
ಬ್ರಿಟನ್‌ನ ನೂತನ ಪ್ರಧಾನಿ ಲಿಜ್ ಟ್ರಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಧಿಕಾರ ವಹಿಸಿಕೊಂಡ 44 ದಿನಕ್ಕೆ ಟ್ರಸ್ ರಾಜಿನಾಮೆ ನೀಡಿದ್ದಾರೆ.

ಬ್ರಿಟನ್ ಪ್ರಧಾನಿಗೆ ಅಧಿಕಾರ ವಹಿಸಿಕೊಂಡ 6 ವಾರಗಳಲ್ಲೇ ಸಂಕಷ್ಟ, ಬಂಡಾಯದ ಬಿಸಿ
ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಕ್ರಿಸ್ ಮಸ್ ವರೆಗಾದರೂ ಅಧಿಕಾರದಲ್ಲಿ ಉಳಿಯುತ್ತಾರಾ? ಇದು ಸದ್ಯಕ್ಕೆ ಬ್ರಿಟನ್ ನ ಎಲ್ಲಾ ಪ್ರಜೆಗಳನ್ನು ಕಾಡುತ್ತಿರುವ ಪ್ರಶ್ನೆ!

ಭಾರತ ಮೂಲದ 'ಬ್ಯಾರಿಸ್ಟರ್' ಸುಯೆಲ್ಲಾ ಬ್ರಾವರ್‌ಮನ್ ಬ್ರಿಟನ್ ನ ನೂತನ ಗೃಹ ಕಾರ್ಯದರ್ಶಿಯಾಗಿ ನೇಮಕ
ಭಾರತ ಮೂಲದ 'ಬ್ಯಾರಿಸ್ಟರ್' ಸುಯೆಲ್ಲಾ ಬ್ರಾವರ್‌ಮನ್ ಬ್ರಿಟನ್ ನ ನೂತನ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಬ್ರಿಟನ್ ನೂತನ ಪ್ರಧಾನಿ ಲಿಜ್ ಟ್ರಸ್ ಅಭಿನಂದಿಸಿದ ಪ್ರಧಾನಿ ಮೋದಿ
ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾದ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ.

ಬ್ರಿಟಿಷ್ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ, ರಿಷಿ ಸುನಕ್ ಗೆ ಸೋಲು!
ಬ್ರಿಟಿಷ್ ಪ್ರಧಾನಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಭಾರತ ಮೂಲದ ರಿಷಿ ಸುನಕ್ ಗೆ ಸೋಲು ಎದುರಾಗಿದ್ದು, ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಯಲ್ಲಿ ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಜಯಭೇರಿ ಭಾರಿಸಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ರೇಸ್: ಲಿಜ್ ಟ್ರಸ್ ವಿರುದ್ಧ ಟಿವಿ ಚರ್ಚೆಯಲ್ಲಿ ಗೆದ್ದ ರಿಷಿ ಸುನಕ್, ಪ್ರಧಾನಿ ಹುದ್ದೆಗೇರುವ ಹಾದಿ ಸುಗಮ
ಇಂಗ್ಲೆಂಡಿನಲ್ಲಿ ಪ್ರಧಾನಿ ಗದ್ದುಗೆಯನ್ನು ಯಾರು ಏರುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದೆ. ಮಾಜಿ ಚಾನ್ಸೆಲರ್ ರಿಷಿ ಸುನಕ್ ಹಾದಿ ಸುಗಮವಾಗುತ್ತಾ ಸಾಗುತ್ತಿದೆ. ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ಸ್ ಅವರೊಂದಿಗೆ ನಡೆಸಿದ ಟೆಲಿವಿಷನ್ ಮುಖಾಮುಖಿ ಸಂವಾದದಲ್ಲಿ ಕನ್ಸರ್ವೇಟಿವ್ ಪಾರ್ಟಿ ಸದಸ್ಯ ರಿಷಿ ಸುನಕ್ ಸುಲಭವಾಗಿ ಮುನ್ನಡೆ ಸಾಧಿಸಿದ್ದಾರೆ.

ಬ್ರಿಟನ್ ಪ್ರಧಾನಿ ಚುನಾವಣೆ: ರಿಷಿ ಸುನಕ್ ಗೆ 137 ಮತಗಳ ಗೆಲುವು; ಅಂತಿಮ ಹಣಾಹಣಿಯಲ್ಲಿ ಲಿಜ್ ಟ್ರಸ್ ವಿರುದ್ಧ ಸ್ಪರ್ಧೆ!
ಬೋರಿಸ್ ಜಾನ್ಸನ್ ರ ಉತ್ತರಾಧಿಕಾರಿಯಾಗುವ ಓಟದ ಅಂತಿಮ ಹಂತದಲ್ಲಿ ರಿಷಿ ಸುನಕ್ ತಮ್ಮ ಸ್ಥಾನವನ್ನು

