ಲಿಟ್ಟನ್ ದಾಸ್

Cricket: ರೂಂ ಹೊರಗೆ ಗನ್ ಹಿಡಿದು ನಿಂತಿದ್ದರು, ಅಲ್ಲೇ ಆಡಿದ್ದೀವಿ.. ಭಾರತದಲ್ಲಿ ಆಡಲು ಏನು ಸಮಸ್ಯೆ?: ಪಾಕ್ ಮಾನ ಕಳೆದ ಬಾಂಗ್ಲಾ ನಾಯಕ Litton Das
ಐಸಿಸಿ ಮತ್ತು ಬಿಸಿಸಿಐ ಹಲವು ಬಾರಿ ಭದ್ರತೆ ಕುರಿತು ಭರವಸೆ ನೀಡಿದರೂ ಬಾಂಗ್ಲಾದೇಶ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಅಂತಿಮವಾಗಿ ತಂಡ ಟೂರ್ನಿಯಲ್ಲಿ ಭಾಗವಹಿಸದೇ ಇದ್ದು, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್ ಆಡಿತ್ತು.

'ಅದು ನನಗೆ ಸುರಕ್ಷಿತವಲ್ಲ': T20 World Cupನಲ್ಲಿ ಭಾಗವಹಿಸುವ ಬಗ್ಗೆ ಮೌನ ಮುರಿದ ಬಾಂಗ್ಲಾದೇಶದ ಹಿಂದೂ ನಾಯಕ ಲಿಟ್ಟನ್ ದಾಸ್!
ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಬಿ ದೃಢವಾಗಿ ಹೇಳಿದರೆ, ಸದ್ಯದ ಶ್ರೇಯಾಂಕದ ಪ್ರಕಾರ, ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್‌ಗೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶ ನೀಡುವ ಸಾಧ್ಯತೆಯಿದೆ.

ಶಿವಲಿಂಗಕ್ಕೆ ವಿಶೇಷ ಅಭಿಷೇಕ ಮಾಡಿ 'ಮಹಾ ಶಿವರಾತ್ರಿ' ಆಚರಿಸಿದ ಬಾಂಗ್ಲಾದೇಶದ ಕ್ರಿಕೆಟಿಗ; ಮೆಚ್ಚುಗೆಯ ಮಹಾಪೂರ
ಇದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

Video: ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಮನಸ್ಥಿತಿ; ಮೈದಾನದಲ್ಲೇ ಆಟಗಾರ Litton Das ಗೆ ಅಪಮಾನ!
ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್) ನ ಢಾಕಾ ಕ್ಯಾಪಿಟಲ್ಸ್ Vs ಫಾರ್ಚೂನ್ ಬಾರಿಶಾಲ್ ನಡುವಿನ ಪಂದ್ಯದ ಸಮಯದಲ್ಲಿ ನಡೆದಿದೆ.

ನಾಳೆಯಿಂದ ಭಾರತ- ಬಾಂಗ್ಲಾದೇಶ ಏಕದಿನ ಸರಣಿ: ಟ್ರೋಫಿ ಅನಾವರಣಗೊಳಿಸಿದ ರೋಹಿತ್, ಲಿಟ್ಟನ್ ದಾಸ್
ಭಾರತ- ಬಾಂಗ್ಲಾದೇಶ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಟ್ರೋಫಿಯನ್ನು ಅನಾವರಣಗೊಳಿಸಲಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಬಾಂಗ್ಲಾದೇಶದ ನಾಯಕ ಲಿಟ್ಟನ್ ದಾಸ್ ಅವರು ಟ್ರೋಫಿಯನ್ನು ಅನಾವರಣಗೊಳಿಸಿದರು.

