ರಾಜ್ಯಹೊಸ ಸಂಪ್ರದಾಯ: ಬಜೆಟ್ ಪ್ರತಿ ತರಲು ಸೂಟ್ ಕೇಸ್ ಬದಲಾಗಿ ಸರ್ಕಾರಿ ಸ್ವಾಮ್ಯದ ಲಿಡ್ಕರ್ ಬ್ಯಾಗ್ ಬಳಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸೂಟ್ಕೇಸ್ ಬಿಟ್ಟು ಲಿಡ್ಕರ್ ಸಂಸ್ಥೆಯ ಲೆದರ್ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ಹೊತ್ತು ತರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.