ಲಿಫ್ಟ್ ಕುಸಿತ

ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಲಿಫ್ಟ್ ಕುಸಿತ: ನಾಲ್ವರು ಸಾವು, ಆರು ಮಂದಿಗೆ ಗಾಯ
ದೇಶ

ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಲಿಫ್ಟ್ ಕುಸಿತ: ನಾಲ್ವರು ಸಾವು, ಆರು ಮಂದಿಗೆ ಗಾಯ

ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ನ ಸೌಲಭ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ರಾಜಸ್ಥಾನ ಲಿಫ್ಟ್‌ ದುರಂತ: ತಾಮ್ರ ಗಣಿಯಲ್ಲಿ ಸಿಲುಕಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ಸಾವು
ದೇಶ

ರಾಜಸ್ಥಾನ ಲಿಫ್ಟ್‌ ದುರಂತ: ತಾಮ್ರ ಗಣಿಯಲ್ಲಿ ಸಿಲುಕಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ಸಾವು

ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ಕೋಲಿಹಾನ್ ತಾಮ್ರದ ಗಣಿಯಲ್ಲಿ ಲಿಫ್ಟ್ ಕುಸಿದು ಸಿಲುಕಿದ್ದ15 ಮಂದಿಯನ್ನು ರಕ್ಷಿಸಲಾಗಿದ್ದು, ಒಬ್ಬ ಅಧಿಕಾರಿ ದಾರುಣವಾಗಿ ಮೃತಪಟ್ಟಿದ್ದಾರೆ.

ದೆಹಲಿ: ಲಿಫ್ಟ್​ ಕುಸಿದು ಮೂವರು ಸ್ಥಳದಲ್ಲೇ ಸಾವು
ದೇಶ

ದೆಹಲಿ: ಲಿಫ್ಟ್​ ಕುಸಿದು ಮೂವರು ಸ್ಥಳದಲ್ಲೇ ಸಾವು

ಪಶ್ಚಿಮ ದೆಹಲಿಯ ನರೈನಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯೊಳಗಿನ ಲಿಫ್ಟ್ ಕುಸಿದು ನಿನ್ನೆ ಸಂಜೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.

ಅಹ್ಮದಾಬಾದ್ ನಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ: ಏಳು ಕಾರ್ಮಿಕರು ಸಾವು, ಓರ್ವನಿಗೆ ಗಾಯ
ದೇಶ

ಅಹ್ಮದಾಬಾದ್ ನಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ: ಏಳು ಕಾರ್ಮಿಕರು ಸಾವು, ಓರ್ವನಿಗೆ ಗಾಯ

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಲಿಫ್ಟ್ ಕುಸಿದಾಗ ಒಟ್ಟು ಎಂಟು ಮಂದಿ ಲಿಫ್ಟ್‌ನಲ್ಲಿದ್ದರು.