ಲಿಯೋನಿಲ್ಲಾ ಶ್ವೇತಾ ಡಿಸೋಜಾ

ವಿನೋದ್ ಪ್ರಭಾಕರ್ ನಟನೆಯ ನೆಲ್ಸನ್ ಚಿತ್ರಕ್ಕೆ ನಟಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿ!
ನಟ ವಿನೋದ್ ಪ್ರಭಾಕರ್ ನಟನೆಯ ಗೊಂಬೆಗಳ ಲವ್ ಖ್ಯಾತಿಯ ನಟ ಅರುಣ್ ಕುಮಾರ್ ಇದೀಗ ನಿರ್ದೇಶಕರಾಗಿರುವ ನೆಲ್ಸನ್ ಸಿನಿಮಾ ಸದ್ಯ ನಿರ್ಮಾಣ ಹಂತದಲ್ಲಿದೆ. ವ್ಯಾಪಕ ಹುಡುಕಾಟದ ನಂತರ, ಅವರು ಈಗ ಮಹತ್ವದ ಪಾತ್ರಕ್ಕಾಗಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ.

ಭಗತ್ ಆಳ್ವ-ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಟನೆಯ ಹೆಜ್ಜಾರು ಸಿನಿಮಾ ಚಿತ್ರೀಕರಣ ಪೂರ್ಣ
13 ಜನಪ್ರಿಯ ಧಾರಾವಾಹಿಗಳ ಮೂಲಕ ಕರ್ನಾಟಕ ಕಿರುತೆರೆ ಉದ್ಯಮದಲ್ಲಿ ಹೆಸರು ಮಾಡಿರುವ ರಾಮ್‌ಜಿಯವರ ಗಗನಾ ಎಂಟರ್‌ಪ್ರೈಸಸ್ ಈಗ 'ಹೆಜ್ಜಾರು' ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

