ಲಿಲ್ಲಿ

'ಲಿಲ್ಲಿ'ಯಾಗಿ ತೆರೆಮೇಲೆ ಬರಲು ಬುಲ್ ಬುಲ್ ಬೆಡಗಿ ರಚಿತಾ ರಾಮ್ ಸಿದ್ಧ!
ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ "ಲಿಲ್ಲಿ" ಆಗಲು ಹೊರಟಿದ್ದಾರೆ. ನಿರ್ದೇಶಕ ವಿಜಯ್ ಎಸ್ ಗೌಡ ಈ ವಿಚಾರ ಸ್ಪಷ್ಟಪಡಿಸಿದ್ದು ಅವರು ಸೈಕಲಾಜಿಕಲ್ ಮಿಸ್ಟ್ರಿ ಥ್ರಿಲ್ಲರ್ ಮೂಲಕ ನಿರ್ದೇಶಕ ಪಟ್ಟವನ್ನಲಂಕರಿಸಲು ಸಿದ್ದವಾಗುತ್ತಿದ್ದಾರೆ.

ಸೈಕಲಾಜಿಕಲ್ ಮಿಸ್ಟ್ರಿ ಥ್ರಿಲ್ಲರ್ 'ಲಿಲ್ಲಿ' ಯಲ್ಲಿ ಗುಳಿಕೆನ್ನೆ ಬೆಡಗಿ ರಚಿತಾರಾಮ್?
ಸೈಕಲಾಜಿಕಲ್ ಮಿಸ್ಟ್ರಿ ಥ್ರಿಲ್ಲರ್ ಲಿಲ್ಲಿ ಎಂಬ ಸಿನಿಮಾದಲ್ಲಿ ರಚಿತಾ ರಾಮ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಎಸ್ ಗೌಡ ಮೊದಲ ಬಾರಿಗೆ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

