ದೇಶಫ್ರಿಜ್ನಲ್ಲಿ ಯುವತಿ ಮೃತದೇಹ ಪತ್ತೆ: ಆರೋಪಿ ಸಾಹಿಲ್ ಗೆಹ್ಲೋಟ್ ತಂದೆ, ಇತರ ನಾಲ್ವರ ಬಂಧನ
ಡಾಬಾದಲ್ಲಿ ಇರಿಸಲಾಗಿದ್ದ ರೆಫ್ರಿಜರೇಟರ್ನಿಂದ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಆರೋಪಿ 24 ವರ್ಷದ ಸಾಹಿಲ್ ಗೆಹ್ಲೋಟ್ ಅವರ ತಂದೆ, ಅವರ ಇಬ್ಬರು ಸೋದರಸಂಬಂಧಿಗಳು ಮತ್ತು ಇಬ್ಬರು ಸ್ನೇಹಿತರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.