ರಾಜ್ಯಬೆಂಗಳೂರು: ಲಿವ್ ಇನ್ ಪಾರ್ಟ್ನರ್ ಕಿರುಕುಳಕ್ಕೆ ಬೇಸತ್ತು 36 ವರ್ಷದ ಕೆಮಿಕಲ್ ಇಂಜಿನಿಯರ್ ಆತ್ಮಹತ್ಯೆ
ಲಿವ್ ಇನ್ ಪಾರ್ಟ್ನರ್ ಕಿರುಕುಳ ತಾಳಲಾರದೆ 36 ವರ್ಷದ ಕೆಮಿಕಲ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಕೆಆರ್ ಕವಿತಾ ಎಂದು ಗುರುತಿಸಲಾಗಿದ್ದು, ತಮಿಳುನಾಡಿನ ನಾಮಕ್ಕಲ್ ಮೂಲದವರು. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.