ಮೃತ ರಂಜಿತಾ ಹಾಗೂ ಆರೋಪಿ ಅಯ್ಯಪ್ಪ ಇಬ್ಬರು ಮೂಲತಃ ಕೊಡಗಿನ ಪೊನ್ನಂಪೇಟೆ ನಿವಾಸಿಗಳು. ವರ್ತೂರು ಬಳಿಯ ಡ್ರೈ ಪ್ರೂಟ್ ಅಂಗಡಿಯಲ್ಲಿ ಸೂಪರ್ವೈಸರ್ ಆಗಿ ಅಯ್ಯಪ್ಪ ಕೆಲಸ ಮಾಡಿಕೊಂಡಿದ್ದನು.