ದೇಶಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ ನಿಷಿದ್ಧ: ಲಿವಿಂಗ್ ಟುಗೆದರ್ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪು
ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ದಿಟ್ಟಿಸುವಿಕೆಗೆ ನಿಷೇಧ ಇದೆ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಜೋಡಿಯ ಲಿವಿಂಗ್ ಟುಗೆದರ್ ವಿರುದ್ಧ ಪರೋಕ್ಷವಾಗಿ ತೀರ್ಪು ನೀಡಿದೆ.