ಲಿವ್ ಇನ್ ರಿಲೇಷನ್ ಶಿಪ್

ಬುದ್ಧಿ ಹೇಳಲು ಬಂದಿದ್ದೇ ತಪ್ಪಾಯ್ತು: ಲಿವ್-ಇನ್ ಗೆ ವಿರೋಧಿಸಿದ ತಂದೆ-ತಾಯಿ, ತಂಗಿಯನ್ನು ಕೊಂದ ಯುವತಿ! Video
ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಸುಪ್ರಿಯಾ (20) ಹತ್ಯೆಗೀಡಾದ ದುರ್ದೈವಿಗಳು. ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಕೊಲೆ ಮಾಡಿ ಪರಾರಿಯಾಗಿದ್ದಾರೆ.

'ಹೆಣ್ಣುಮಕ್ಕಳನ್ನು 50 ತುಂಡುಗಳಾಗಿ ಕತ್ತರಿಸಿದ್ದನ್ನು ನೋಡಿದ್ದೇವೆ, ಲಿವ್-ಇನ್ ಸಂಬಂಧಗಳಿಂದ ದೂರವಿರಿ': ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಕಿವಿಮಾತು!
ವಾರಣಾಸಿಯಲ್ಲಿರುವ ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ 47 ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಆನಂದಿ ಬೆನ್ ಪಟೇಲ್, ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಮತ್ತು ಚಿನ್ನದ ಪದಕ ವಿತರಿಸಿ ಮಾತನಾಡುವಾಗ ಈ ಕಿವಿಮಾತುಗಳನ್ನು ಹೇಳಿದ್ದಾರೆ.

8 ವರ್ಷಗಳಲ್ಲಿ ಬಲವಂತವಾಗಿ 14 ಬಾರಿ ಗರ್ಭಪಾತ: ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಆತ್ಮಹತ್ಯೆ!
ಎಂಟು ವರ್ಷದ ಲಿವ್ ಇನ್ ರಿಲೇಷನ್ ನಲ್ಲಿ 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿವ್-ಇನ್ ರಿಲೇಷನ್ ಶಿಪ್: ವ್ಯಕ್ತಿಯ ಅಧಿಕೃತ ಪತ್ನಿಗೆ 70 ಲಕ್ಷ ಪರಿಹಾರ ನೀಡುವಂತೆ ಮಾಡೆಲ್ ಗೆ ಮಣಿಪುರ ಕೋರ್ಟ್ ಆದೇಶ
ಲಿವ್-ಇನ್ ರಿಲೇಷನ್ ಶಿಪ್ ಹೊಂದಿದ್ದ ವ್ಯಕ್ತಿಯ ಕಾನೂನುಬದ್ಧ ಹೆಂಡತಿಗೆ 70 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆತನೊಂದಿಗೆ ಲಿವ್ -ಇನ್ ರಿಲೇಷನ್ ಶಿಪ್ ನಲ್ಲಿದ್ದ ಮಾಡೆಲ್ ಗೆ ಮಣಿಪುರ ಕೋರ್ಟ್ ಆದೇಶಿಸಿದೆ.

ಅಪ್ರಾಪ್ತೆಯೊಂದಿಗೆ ಲಿವ್ ಇನ್ ರಿಲೇಷನ್ ಶಿಪ್ ಗೆ ವಿರೋಧ: ಸಹೋದರನ ಮೇಲೆ ಗುಂಡಿನ ದಾಳಿ
ಅಪ್ರಾಪ್ತ ಸಹೋದರಿಯೊಂದಿಗೆ ಲಿವ್ ಇನ್ ರಿಲೇಷನ್ ಶಿಪ್ ಗೆ ವಿರೋಧ ವ್ಯಕ್ತಪಡಿಸಿದ 20 ವರ್ಷದ ಯುವಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

