ವಿದೇಶ'ಕೈ ಹಾಕಿ' ಆಶೀರ್ವಾದ ಎಂದ ಪೂಜಾರಿ': ಮಿಸ್ಗ್ರ್ಯಾಂಡ್ ಮಲೇಷ್ಯಾ 2021 ವಿಜೇತೆ Lishalliny Kanaranಗೆ ಲೈಂಗಿಕ ಕಿರುಕುಳ!
ಭಾರತ ಮೂಲದ ನಟಿ ಹಾಗೂ ದೂರದರ್ಶನ ನಿರೂಪಕಿ ಹಾಗೂ ಮಿಸ್ಗ್ರ್ಯಾಂಡ್ ಮಲೇಷ್ಯಾ 2021 ವಿಜೇತೆ ಲಿಶಾಲ್ಲಿನಿ ಕನರನ್(Lishalliny Kanaran) ಈ ವಿಚಾರವನ್ನುತಮ್ಮ ಇನ್ ಸ್ಟಾಗ್ರಾಮ್ ಬಹಿರಂಗ ಪಡಿಸಿದ್ದಾರೆ.