ಲೀಗಲ್ ನೊಟೀಸ್

Sun Group ಒಡೆತನ ಸಂಬಂಧ ಕೌಟುಂಬಿಕ ಕಲಹ ತಾರಕಕ್ಕೆ: ಕಲಾನಿಧಿ ಮಾರನ್‌ಗೆ ಲೀಗಲ್ ನೋಟಿಸ್ ಕಳಿಸಿದ ದಯಾನಿಧಿ!
ತಮ್ಮ ತಂದೆ, ಡಿಎಂಕೆ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮುರಸೋಲಿ ಮಾರನ್ ನಿಧನದ ಸ್ವಲ್ಪ ಮೊದಲು ಮತ್ತು ನಂತರ ಷೇರುಗಳನ್ನು ಮೋಸದಿಂದ ಅಕ್ರಮವಾಗಿ ವರ್ಗಾಯಿಸುವ ಮೂಲಕ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಬ್ಲಾಕ್‌ಮೇಲರ್ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕ್ಷಮೆ ಕೋರಬೇಕು: ಟಿ ಜೆ ಅಬ್ರಹಾಂ
ಮಾಧ್ಯಮದ ಮುಂದೆ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಈ ಹೇಳಿಕೆಯಿಂದ ನನಗೆ ನೋವಾಗಿದೆ ಮತ್ತು ಮಾನಹಾನಿಯಾಗಿದೆ" ಎಂದು ಟಿ ಜೆ ಅಬ್ರಹಾಂ ಬೇಸರ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ: 1 ಕೋಟಿ ರೂ. ಮಾನನಷ್ಟ ಮೊಕದ್ದಮೆ, ರೂಪಾಗೆ ಲೀಗಲ್ ನೊಟೀಸ್ ಜಾರಿ
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ರಾಜಕೀಯ ಪಡಸಾಲೆಯಲ್ಲಿಯೂ ಸದ್ಯ ಬಹುಚರ್ಚಿತ ವಿಷಯ.

ಹಣದ ಆಮಿಷ ಆರೋಪ: ಕಾಂಗ್ರೆಸ್ ಶಾಸಕ ಗಿರಿರಾಜ್ ಮಾಲಿಂಗಗೆ ಲೀಗಲ್ ನೊಟೀಸ್ ಕಳುಹಿಸಿದ ಸಚಿನ್ ಪೈಲಟ್
ಬಿಜೆಪಿಗೆ ಸೇರಲು ಸಚಿನ್ ಪೈಲಟ್ ತಮಗೆ ಹಣದ ಆಮಿಷವೊಡ್ಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಅವರಿಗೆ ಸಚಿನ್ ಪೈಲಟ್ ಲೀಗಲ್ ನೊಟೀಸ್ ಕಳುಹಿಸಿದ್ದಾರೆ.

ಆದಾಯ ನಷ್ಟ: ಭಾರತದಿಂದ 60 ದಶಲಕ್ಷ ಪರಿಹಾರ ಕೇಳಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ
ದ್ವಿಪಕ್ಷೀಯ ಸರಣಿಗಳನ್ನು ಆಡುವ ಒಪ್ಪಂದವನ್ನು ಪಾಲಿಸಲು ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ...

