ಲೀಡರ್ ರಾಮಯ್ಯ

ಸಿದ್ದರಾಮಯ್ಯ ಬಯೋಪಿಕ್ 'ಲೀಡರ್ ರಾಮಯ್ಯ' ಶೂಟಿಂಗ್‌ಗೆ ತಾತ್ಕಾಲಿಕ ಬ್ರೇಕ್!
ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್ ರಾಮಯ್ಯ ಸಿನಿಮಾವನ್ನು ಬೆಂಗಳೂರು ಮೂಲದ ನಿರ್ದೇಶಕ ಸತ್ಯರತ್ನಂ, ಗಂಗಾವತಿ ಮೂಲದ ಹಯ್ಯಾತ್ ಫಿರ್ ನಿರ್ಮಾಣ ಮಾಡುತ್ತಿದ್ದಾರೆ.

‘ಲೀಡರ್ ರಾಮಯ್ಯ’: ಸಿದ್ದರಾಮಯ್ಯ ಬಯೋಪಿಕ್ ನಲ್ಲಿ ಬಾಲ್ಯದ ಪಾತ್ರಕ್ಕೆ ಮಾಸ್ಟರ್ ಆಕಾಶ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್ ಸಿನಿಮಾವಾಗುತ್ತಿದೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಲೀಡರ್ ರಾಮಯ್ಯ ಸಿನಿಮಾ ತಂಡದಿಂದ ಮತ್ತೊಂದು ಅಪ್‌ಡೇಟ್ ಹೊರಬಿದ್ದಿದೆ.

'ಲೀಡರ್ ರಾಮಯ್ಯ' ಬಯೋಪಿಕ್‌ನಲ್ಲಿ 'ಯಂಗ್' ಸಿದ್ದರಾಮಯ್ಯ ಪಾತ್ರಕ್ಕೆ ನಿರೂಪ್ ಭಂಡಾರಿ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಚರಿತ್ರೆ ಕುರಿತು ಸಿನಿಮಾ ಆಗುತ್ತಿರುವ ಬಗ್ಗೆ ನಾವು ಇತ್ತೀಚೆಗೆ ವರದಿ ಮಾಡಿದ್ದೇವು, ಈ ಸಿನಿಮಾವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ ಮತ್ತು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲಾಗುವುದು.

ಸಿಎಂ ಸಿದ್ದರಾಮಯ್ಯ ಬಯೋಪಿಕ್ 'ಲೀಡರ್ ರಾಮಯ್ಯ': ವಿಜಯ್ ಸೇತುಪತಿ ಡೇಟ್ಸ್ ಗಾಗಿ ಕಾಯುತ್ತಿದೆ ಚಿತ್ರತಂಡ!
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್‌ಗೆ 'ಲೀಡರ್ ರಾಮಯ್ಯ' ಎಂದು ಟೈಟಲ್ ಇಡಲಾಗಿದೆ.

