ಸಿನಿಮಾ ಸುದ್ದಿಛತ್ತೀಸ್ಗಢ: 22 ವರ್ಷದ ಯೂಟ್ಯೂಬರ್ ಲೀನಾ ನಾಗವಂಶಿ ನೇಣು ಬಿಗಿದು ಆತ್ಮಹತ್ಯೆ
ಕಿರುತೆರೆ ನಟಿ ತುನಿಷಾ ಶರ್ಮಾ ಅವರು ಶೂಟಿಂಗ್ ಸೆಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೆ 22 ವರ್ಷದ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಲೀನಾ ನಾಗವಂಶಿ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.