ಲುಕೌಟ್ ನೋಟಿಸ್

₹60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
ದಂಪತಿ ಆಗಾಗ್ಗೆ ಅಂತರರಾಷ್ಟ್ರೀಯ ಪ್ರವಾಸಗಳನ್ನು ಮಾಡುವುದರಿಂದ ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು LOC ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ
ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಆರೋಪಿ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ
ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹೊರಡಿಸಿದ್ದಾರೆ.

ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ: ಮತ್ತೋರ್ವ ಆರೋಪಿ ಭೋಜ್‌ಪುರಿ ಗಾಯಕನಿಗೆ ಲುಕ್ ಔಟ್ ನೋಟಿಸ್ ಜಾರಿ
ಸಾರಾನಾಥ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ; ಆರೋಪಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ
ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಬುಧವಾರ ಹೇಳಿದ್ದಾರೆ.

ರಾಮ್ ರಹೀಂ ಮಾನಸ ಪುತ್ರಿ ಹನಿಪ್ರೀತ್ ಇನ್ಸಾನ್ ಗೆ ಲುಕೌಟ್ ನೋಟಿಸ್!
ಅನುಯಾಯಿಗಳ ಮೇಲಿನ ಅತ್ಯಾಚಾರ ಆರೋಪದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಗುರ್ಮೀತ್ ಸಿಂಗ್ ನ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ವಿರುದ್ಧ ಶುಕ್ರವಾರ ಹರ್ಯಾಣ ಪೊಲೀಸರು ಲುಕ್ ಔಟ್ ನೊಟೀಸ್ ಜಾರಿ ಮಾಡಿದ್ದಾರೆ.

ದೇಶ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಲುಕೌಟ್ ನೋಟಿಸ್ ಜಾರಿ
ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಫೆ. 9ರಂದು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಶಂಕಿಸಲಾಗುವ ಮೂವರು ವಿದ್ಯಾರ್ಥಿಗಳಿಗೆ ದೆಹಲಿ...

