ಲುಕ್ ಔಟ್ ನೊಟೀಸ್

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ SIT ಲುಕ್ಔಟ್ ನೊಟೀಸ್
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಡ್ರಗ್ ಕೇಸು: ಎನ್ ಸಿಬಿ ಕಚೇರಿಯಲ್ಲಿ ಆರ್ಯನ್ ಖಾನ್ ಜೊತೆ ಸೆಲ್ಫಿ ತೆಗೆದುಕೊಂಡ ವ್ಯಕ್ತಿ ಪತ್ತೆಗೆ ಲುಕ್ ಔಟ್ ನೊಟೀಸ್ ಹೊರಡಿಸಿದ ಪುಣೆ ಪೊಲೀಸರು!
ಕಳೆದ ಅಕ್ಟೋಬರ್ 2ರಂದು ತಡರಾತ್ರ ಮುಂಬೈಯಲ್ಲಿ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ನಂತರ ಆತನ ಜೊತೆಗೆ ಎನ್ ಸಿಬಿ ಕಚೇರಿಯಲ್ಲಿ ಸೆಲ್ಫಿ ತೆಗೆದುಕೊಂಡು ಅದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಪುಣೆ ಸಿಟಿ ಪೊಲೀಸರು ಕಿರಣ್ ಗೋಸವಿ ವಿರುದ್ಧ ಲ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಇಡಿ ಲುಕ್ ಔಟ್ ನೊಟೀಸ್
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಜಾರಿ ನಿರ್ದೇಶನಾಲಯ ಲುಕ್ ಔಟ್ ನೊಟೀಸ್ ಜಾರಿಗೊಳಿಸಿದೆ.

ಕೆಜಿ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಲುಕ್ ಔಟ್ ನೋಟಿಸ್
ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ದ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕೈದು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣ: ಬಿನೊಯ್ ಕೊಡಿಯೇರಿ ವಿರುದ್ಧ ಲುಕ್ ಔಟ್ ನೋಟಿಸ್
ಬಿಹಾರಿ ಮಹಿಳೆಯೊಬ್ಬರ ಅತ್ಯಾಚಾರ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ...

ಸಾಲ ವಂಚಕರನ್ನು ಹದ್ದುಬಸ್ತಿನಲ್ಲಿಡಲು ಪ್ರಧಾನ ಮಂತ್ರಿ ಕಚೇರಿ ಸೂಚನೆ; ಲುಕ್ ಔಟ್ ನೊಟೀಸ್ ಜಾರಿ
ಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ಬಿಟ್ಟು ಹೋಗುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ...

ಲುಕ್ ಔಟ್ ಸರ್ಕ್ಯುಲರ್ ನಲ್ಲಿನ ಬದಲಾವಣೆ ತೀರ್ಪಿನಲ್ಲಿ ಆದ ದೋಷ; ಸಿಬಿಐ
ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ 2015ರಲ್ಲಿ ಹೊರಡಿಸಲಾಗಿದ್ದ ಲುಕ್ ಔಟ್ ಸರ್ಕ್ಯುಲರ್ ...

