ರಾಜ್ಯಲುಫ್ತಾನ್ಸ ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ: ವೃದ್ಧನ ಬಂಧನ
ಫ್ರಾಂಕ್ಫರ್ಟ್-ಬೆಂಗಳೂರು ನಡುವೆ ಹಾರಾಟ ನಡೆಸುತ್ತಿದ್ದ ಲುಫ್ತಾನ್ಸ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.