ರಾಜ್ಯಬೆಂಗಳೂರಿನಿಂದ ಜರ್ಮನಿಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನದಲ್ಲಿ ತಾಂತ್ರಿಕ ದೋಷ, ಕೆಐಎ ಗೆ ವಾಪಸ್!
ಬೆಂಗಳೂರಿನಿಂದ ಜರ್ಮನಿಗೆ ತೆರಳುತ್ತಿದ್ದ ಲುಫ್ತಾನ್ಸಾ ಪ್ರಯಾಣಿಕ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆಯಲ್ಲಿ ವಿಮಾನವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.