ರಾಜ್ಯಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸಾ ವಿಮಾನ ಇಸ್ತಾನ್ಬುಲ್ನಲ್ಲಿ ತುರ್ತು ಭೂಸ್ಪರ್ಶ, 36 ಗಂಟೆ ತಡವಾಗಿ ಆಗಮನ
ಜರ್ಮನಿಯ ಫ್ರಾಂಕ್ಫರ್ಟ್ನಿಂದ ಬೆಂಗಳೂರಿಗೆ ಹೊರಟಿದ್ದ ಲುಫ್ತಾನ್ಸಾ ವಿಮಾನ ವೈದ್ಯಕೀಯ ತುರ್ತುಪರಿಸ್ಥಿತಿ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 18) ಟರ್ಕಿಯ ಇಸ್ತಾನ್ಬುಲ್ ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದು, ಅಂತಿಮವಾಗಿ...