ಲುಲು ಮಾಲ್

ಬೆಂಗಳೂರು: Lulu Mall ಬಳಿ ಹೊತ್ತಿ ಉರಿದ KSRTC ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು; Video
ರಾಜ್ಯ

ಬೆಂಗಳೂರು: Lulu Mall ಬಳಿ ಹೊತ್ತಿ ಉರಿದ KSRTC ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು; Video

ಗುರುವಾರ ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಕೇವಲ ಐದೇ ನಿಮಿಷಗಳಲ್ಲಿ ಅಂದರೆ 10:20ರ ಸುಮಾರಿಗೆ ಸುಜಾತಾ ಚಿತ್ರಮಂದಿರದ ಬಳಿಯ ಲುಲು ಮಾಲ್ ತಲುಪಿತ್ತು.

ಅತ್ಯಾಚಾರ, ವಿಡಿಯೋ ರೆಕಾರ್ಡ್, ಕೆಲಸ ಉಳಿಸಿಕೊಳ್ಳಲು ಇಸ್ಲಾಂ ಮತಾಂತರಕ್ಕೆ ಬೆದರಿಕೆ: Mall ಸೂಪರ್ ವೈಸರ್ Faraz ಬಂಧನ!
ದೇಶ

ಅತ್ಯಾಚಾರ, ವಿಡಿಯೋ ರೆಕಾರ್ಡ್, ಕೆಲಸ ಉಳಿಸಿಕೊಳ್ಳಲು ಇಸ್ಲಾಂ ಮತಾಂತರಕ್ಕೆ ಬೆದರಿಕೆ: Mall ಸೂಪರ್ ವೈಸರ್ Faraz ಬಂಧನ!

ಉತ್ತರ ಪ್ರದೇಶದ ಲಕ್ನೋದ ಲುಲು ಮಾಲ್‌ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಹಿಂದೂ ಮಹಿಳಾ ಉದ್ಯೋಗಿಯೊಬ್ಬರು ತಮ್ಮ ಮ್ಯಾನೇಜರ್ ಫರ್ಹಾಜ್ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಲುಲು ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಪೊಲೀಸರ ಮುಂದೆ ಶರಣಾದ ನಿವೃತ್ತ ಮುಖ್ಯೋಪಾಧ್ಯಾಯ!
ರಾಜ್ಯ

ಲುಲು ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಪೊಲೀಸರ ಮುಂದೆ ಶರಣಾದ ನಿವೃತ್ತ ಮುಖ್ಯೋಪಾಧ್ಯಾಯ!

ಬೆಂಗಳೂರು ನಗರದ ಲುಲು ಮಾಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಪೊಲೀಸರ ಮುಂದೆ ಶರಣಾಗಿದ್ದಾರೆ.

ಲುಲು ಮಾಲ್ ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿ ಪತ್ತೆ ಹಚ್ಚಿದ ಪೊಲೀಸರು; ನಿವೃತ್ತ ಮುಖ್ಯೋಪಾಧ್ಯಾಯನ ನೀಚ ಕೆಲಸ!
ರಾಜ್ಯ

ಲುಲು ಮಾಲ್ ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿ ಪತ್ತೆ ಹಚ್ಚಿದ ಪೊಲೀಸರು; ನಿವೃತ್ತ ಮುಖ್ಯೋಪಾಧ್ಯಾಯನ ನೀಚ ಕೆಲಸ!

ಗೋಪಾಲಪುರದ ಲುಲು ಮಾಲ್ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಮಾಗಡಿ ರಸ್ತೆ ಪೊಲೀಸರು ಆರೋಪಿಯನ್ನು ನಿವೃತ್ತ ಶಾಲಾ ಮುಖ್ಯೋಪಾಧ್ಯಾಯ ಎಂದು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಲ್‌ನ ಮ್ಯಾನೇಜರ್ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವ್ಯಕ್ತಿಗಾಗಿ ಪೊಲೀಸರ ಹುಡುಕಾಟ!
ರಾಜ್ಯ

ಬೆಂಗಳೂರು: ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವ್ಯಕ್ತಿಗಾಗಿ ಪೊಲೀಸರ ಹುಡುಕಾಟ!

ಬೆಂಗಳೂರಿನ ಪ್ರತಿಷ್ಠಿತ ಮಾಲ್ ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ; ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ; ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬುರ್ಖಾ ಧರಿಸಿ ಲುಲು ಮಾಲ್‌ನ ಮಹಿಳೆಯರ ಶೌಚಾಲಯದಲ್ಲಿ ಆಕ್ಷೇಪಾರ್ಹ ವಿಡಿಯೋ ಮಾಡಿದ ವ್ಯಕ್ತಿ, ವಿಡಿಯೋ ವೈರಲ್!
ದೇಶ

ಬುರ್ಖಾ ಧರಿಸಿ ಲುಲು ಮಾಲ್‌ನ ಮಹಿಳೆಯರ ಶೌಚಾಲಯದಲ್ಲಿ ಆಕ್ಷೇಪಾರ್ಹ ವಿಡಿಯೋ ಮಾಡಿದ ವ್ಯಕ್ತಿ, ವಿಡಿಯೋ ವೈರಲ್!

ಬುರ್ಖಾ ಧರಿಸಿದ್ದ ವ್ಯಕ್ತಿಯೋರ್ವ ಲುಲು ಮಾಲ್ ನ ಮಹಿಳೆಯರ ಶೌಚಾಲಯಕ್ಕೆ ನುಗ್ಗಿ ಅಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ.

ಉತ್ತರ ಪ್ರದೇಶ: ಲುಲು ಮಾಲ್ ನಲ್ಲಿ ನಮಾಜ್, ನಾಲ್ವರ ಬಂಧನ
ದೇಶ

ಉತ್ತರ ಪ್ರದೇಶ: ಲುಲು ಮಾಲ್ ನಲ್ಲಿ ನಮಾಜ್, ನಾಲ್ವರ ಬಂಧನ

ಉತ್ತರ ಪ್ರದೇಶದ ಲಖನೌ ನಲ್ಲಿ ಹೊಸದಾಗಿ ಉದ್ಘಾಟನೆಗೊಂಡಿದ್ದ ಲುಲು ಮಾಲ್ ಒಳಗಡೆ ಅನಧೀಕೃತ ರೀತಿಯಲ್ಲಿ ನಮಾಜ್ ಮಾಡಿದ ಆರೋಪದ ಮೇರೆಗೆ ನಾಲ್ವರನ್ನು ಮಂಗಳವಾರ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಲಖನೌ ಲುಲು ಮಾಲ್‌ನಲ್ಲಿ ನಮಾಜ್ Vs ಹನುಮಾನ್ ಚಾಲೀಸ್: ನಾಲ್ವರ ಬಂಧನ
ದೇಶ

ಲಖನೌ ಲುಲು ಮಾಲ್‌ನಲ್ಲಿ ನಮಾಜ್ Vs ಹನುಮಾನ್ ಚಾಲೀಸ್: ನಾಲ್ವರ ಬಂಧನ

ರಾಜಧಾನಿ ಲಖನೌದಲ್ಲಿ ಹೊಸದಾಗಿ ತೆರೆದಿರುವ ಲುಲು ಮಾಲ್‌ನಲ್ಲಿ ನಮಾಜ್ ಸಲ್ಲಿಸುವ ವಿಡಿಯೋ ವೈರಲ್ ಆದ ನಂತರ ಪ್ರತಿದಿನ ಆ ಮಾಲ್ ಹಲವು ಅಹಿತಕರ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ.