ಕ್ರಿಕೆಟ್ವಿಶ್ವಕಪ್ನಲ್ಲಿ ತಂಡದ ಪ್ರದರ್ಶನ ಮುಂದಿನ ತಲೆಮಾರಿಗೆ ಸ್ಫೂರ್ತಿ: ಫರ್ಗೂಸನ್
ಐಸಿಸಿ ವಿಶ್ವಕಪ್ ಗೆಲ್ಲುವಲ್ಲಿ ನ್ಯೂಜಿಲೆಂಡ್ ವಿಫಲವಾಗಿರಬಹುದು. ಆದರೆ, ಫೈನಲ್ ಪಂದ್ಯದಲ್ಲಿ ತಂಡದ ಪ್ರದರ್ಶನವು ಮುಂದಿನ ತಲೆಮಾರಿನ ಬ್ಲ್ಯಾಕ್ ಕ್ಯಾಪ್ಸ್ ಆಟಗಾರರಿಗೆ ಸ್ಫೂರ್ತಿ ತುಂಬಲಿದೆ ಎಂದು ಕಿವೀಸ್ ವೇಗಿ ಲೂಕಿ ಫರ್ಗುಸನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.